ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 09 : ತಾಲ್ಲೂಕಿನ ಭೀಮ ಸಮುದ್ರ ನಿವಾಸಿ ಶ್ರೀ ಭೀಮೇಶ್ವರ ಬಾಲ ವಿಕಾಸ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಟಿ.ಜಿ. ದೇವಕುಮಾರ್ (84 ವರ್ಷ) ಬುದುವಾರ ರಾತ್ರಿ 9:30ಕ್ಕೆ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು (ಗುರುವಾರ) 12:00ಗೆ ಭೀಮಸಮುದ್ರ ಗ್ರಾಮದ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











