Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಜುಲೈ 17 ರಿಂದ 19 ರವರೆಗೆ ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯ

---Advertisement---

 

ಚಿತ್ರದುರ್ಗ. ಜುಲೈ15 : ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಆಗುವ ಶಾಂತಿಸಾಗರ ನೀರು ಸರಬರಾಜು ಯೋಜನೆಯ ನಿರ್ವಹಣೆಯ ಕೆಲಸ ನಿರ್ವಹಿಸುವ ಕಲ್ಲವ್ವನಾಗತಿಹಳ್ಳಿ ಪವನ್ ವಿದ್ಯುತ್ ಶಕ್ತಿ ಸ್ಥಾವರದ ಹತ್ತಿರ, ಹಿರೇಕಂದವಾದ ಹತ್ತಿರ, ವಡ್ಡರ ಪಾಳ್ಯದ ಹತ್ತಿರ ಮತ್ತು ಹಿರೇಕಂದವಾಡಿ ಅಡಿಕೆ ತೋಟದ ಹತ್ತಿರ ನಿರ್ವಹಣೆ ಕೆಲಸ ಇರುವುದರಿಂದ ಇದೇ ಜುಲೈ 17 ರಿಂದ 19 ರವರೆಗೆ ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ನೀರನ್ನು ಉಪಯೋಗಿಸಲು ಕೋರಿದೆ. ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now