ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಎಸ್ಟಿ ವಿಭಾಗದ ಅಧ್ಯಕ್ಷ ಬಿ.ಮಂಜುನಾಥ್

0 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್,ಚಿತ್ರದುರ್ಗ, ಜುಲೈ. 07 : ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಮಂಜುನಾಥ್ ಲೋಕೋಪಯೋಗಿ ಸಚಿವ ಸತೀಶ್‍ಜಾರಕಿಹೊಳಿರವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು.

ಬೆಂಗಳೂರಿನಲ್ಲಿರುವ ಅವರ ನಿವಾಸಕ್ಕೆ ತೆರಳಿ ಸಚಿವ ಸತೀಶ್‍ಜಾರಕಿಹೊಳಿರವರನ್ನು ಸನ್ಮಾಸಿದ ಬಿ.ಮಂಜುನಾಥ್ ರಾಜಕೀಯವಾಗಿ ಬೆಳೆಯಲು ಮಾರ್ಗದರ್ಶನ ಬೇಕು ಎಂದು ವಿನಂತಿಸಿದರು.
ಮರುಳಾರಾಧ್ಯ, ಬಚ್ಚಬೋರನಹಟ್ಟಿ ಬಸಣ್ಣ, ಕಾಂಗ್ರೆಸ್ ಕಿಸಾನ್‍ಸೆಲ್ ವಿಭಾಗದ ಅಧ್ಯಕ್ಷ ನಾಗರಾಜ್, ಸೂರ್ಯಪ್ರಕಾಶ್ ಈ ಸಂದರ್ಭದಲ್ಲಿದ್ದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks