Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ : ವಾರ್ಷಿಕ ಮಹಾಸಭೆ

---Advertisement---

ಚಿತ್ರದುರ್ಗ. ಜುಲೈ24:  ನಗರದ ಕೆಳಗೋಟೆಯ ಸಹಕಾರ ಭವನದಲ್ಲಿ ಗುರುವಾರ ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ಕೊಗುಂಡೆ ಅವರ ಅಧ್ಯಕ್ಷತೆಯಲ್ಲಿ 2023-24ನೇ ಸಾಲಿನ 61ನೇ ಸರ್ವ ಸದಸ್ಯರ ಮಹಾಸಭೆಯು ನಡೆಯಿತು.

ಯೂನಿಯನ್‌ಗೆ ಸದಸ್ಯತ್ವ ಹೊಂದಿರುವ ಜಿಲ್ಲೆಯಲ್ಲಿ ಬರುವ ಎಲ್ಲಾ ವಿಧವಾದ ಸಹಕಾರ ಸಂಘಗಳ ಪ್ರತಿನಿಧಿಗಳು ಸಭೆಗೆ ಹಾಜರಾಗಿ ತಮ್ಮ ಸಲಹೆ ಸೂಚನೆ ನೀಡಿದರು.

ವಾರ್ಷಿಕ ಮಹಾಸಭೆಯಲ್ಲಿ ಯೂನಿಯನ್ ಆಡಳಿತ ಮಂಡಳಿ ನಿರ್ದೇಶಕರಾದ ಆರ್.ರಾಮರೆಡ್ಡಿ, ಜಿಂಕಲು ಬಸವರಾಜ್, ಜೆ.ಶಿವಪ್ರಕಾಶ್, ಮಾತೃಶ್ರೀ ಮಂಜುನಾಥ್, ಜಿ.ಈ.ಅಜ್ಜಪ್ಪ, ಜಿ.ಬಿ.ಶೇಖರಪ್ಪ, ಹೆಚ್.ಎನ್.ತಿಪ್ಪೇಸ್ವಾಮಿ, ಪ್ರಭಾವತಿ, ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನಾಗರಾಜ್ ಪಾಟೀಲ್ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...