Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಜಿಲ್ಲೆಯ ಇಂದಿನ ತಾಲ್ಲೂಕುವಾರು ಕರೋನ ವರದಿ

Facebook
Twitter
Telegram
WhatsApp

ಚಿತ್ರದುರ್ಗ, (ಜ.19) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಬುಧವಾರದ  ವರದಿಯಲ್ಲಿ 382  ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 38539 ಕ್ಕೆ ಏರಿಕೆಯಾಗಿದೆ.

19/01/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 229
ಚಳ್ಳಕೆರೆ 26
ಹಿರಿಯೂರು 39
ಹೊಳಲ್ಕೆರೆ 14
ಹೊಸದುರ್ಗ 56
ಮೊಳಕಾಲ್ಮುರಿನಲ್ಲಿ 18
ಪ್ರಕರಣ ಸೇರಿದಂತೆ ಒಟ್ಟು 382 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 56

ಸಕ್ರಿಯ 1605

ಪಾಸಿಟಿವಿಟಿ ದರ 16.83

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 7.21

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ  2269

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

error: Content is protected !!