Connect with us

Hi, what are you looking for?

ಪ್ರಮುಖ ಸುದ್ದಿ

ಚಿತ್ರದುರ್ಗ | ಜಿಲ್ಲೆಯಲ್ಲಿ ಇಳಿಕೆ ಕಂಡ ಕೋವಿಡ್ ಕೇಸ್

ಸುದ್ದಿಒನ್,ಚಿತ್ರದುರ್ಗ, (ಮೇ.23) : ಜಿಲ್ಲೆಯಲ್ಲಿ ಏಕಾಏಕಿ ಏರಿಕೆ ಕಂಡಿದ್ದ ಕೋವಿಡ್ ಸೋಂಕಿತರ ಸಂಖ್ಯೆ ಭಾನುವಾರ ದಿಢೀರ್ ಇಳಿಕೆ ಕಂಡಿದೆ. ಇದರಿಂದ ಜನತೆ ಕೊಂಚ ನಿರಾಳರಾಗಿದ್ದಾರೆ.

ಭಾನುವಾರದ ವರದಿಯಲ್ಲಿ 365 ಜನರಿಗೆ ಸೋಂಕು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 24,488 ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 161, ಚಳ್ಳಕೆರೆ 45, ಹಿರಿಯೂರು 55, ಹೊಳಲ್ಕೆರೆ 9, ಹೊಸದುರ್ಗ 45, ಮೊಳಕಾಲ್ಮುರು ತಾಲ್ಲೂಕಿನಲ್ಲಿ 48 ಹಾಗೂ ಹೊರ ಜಿಲ್ಲೆಯ 2 ಪ್ರಕರಣಗಳು ದೃಢಪಟ್ಟಿವೆ.

ಭಾನುವಾರ 231 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರಿಂದ ಗುಣಮುಖರ ಸಂಖ್ಯೆ 18,913ಕ್ಕೆ ಏರಿಕೆಯಾಗಿದೆ. 2136 ಜನರ ಗಂಟಲು, ಮೂಗು ದ್ರವ ಮಾದರಿ ಸಂಗ್ರಹಿಸಲಾಗಿದೆ. ಕೋವಿಡ್ ನಿಂದ ಐವರು ಮೃತರಾಗಿದ್ದು, ಮೃತರ ಸಂಖ್ಯೆ 129 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಸದ್ಯ 5446 ಸಕ್ರಿಯ ಪ್ರಕರಣಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 2,07,538 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 4,65,339 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,40,042 ಜನರ ವರದಿ ನೆಗೆಟಿವ್ ಬಂದಿದೆ, ಉಳಿದ 33 ಜನರ ವರದಿ ಬರುವುದು ಬಾಕಿ ಇದೆ. 776 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Latest

ದಿನ ಭವಿಷ್ಯ

ಬುಧವಾರ ರಾಶಿ ಭವಿಷ್ಯ-ಆಗಸ್ಟ್-4,2021 ಕಾಮಿಕಾ ಏಕಾದಶಿ ಸೂರ್ಯೋದಯ: 06:04 AM, ಸೂರ್ಯಸ್ತ: 06:44 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಆಷಾಢ ಮಾಸ, ದಕ್ಷಿಣಾಯಣ, ಗ್ರೀಷ್ಮ...

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!