Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ : ಧನ್ಯವಾದ ತಿಳಿಸಿದ ಚಿತ್ರದುರ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘ

Facebook
Twitter
Telegram
WhatsApp

ಚಿತ್ರದುರ್ಗ : ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರವು ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಮೂಲವೇತನದ ಶೇ 2.75 ತುಟ್ಟಿಭತ್ಯೆ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಜನವರಿ 1 ರಿಂದಲೇ ಅನ್ವಯವಾಗುವಂತೆ ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಕೇಂದ್ರದ ಮಾದರಿಯಲ್ಲಿ  ಕರ್ನಾಟಕ ರಾಜ್ಯದ 540000 ನೌಕರರಿಗೆ ಕೇಂದ್ರ ಸರ್ಕಾರದ ಮಾದರಿಯಲ್ಲಿಯೇ ಏಳನೇ ವೇತನ ಆಯೋಗ ರಚಿಸಿದ ಕೇಂದ್ರಕ್ಕೆ ಸಮಾನವಾದ ವೇತನ ನೀಡುವ ಭರವಸೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತು ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿಸುವಲ್ಲಿ ಶ್ರಮಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಹಾಗೂ ಕೇಂದ್ರ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಚಿತ್ರದುರ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಹಾಗೂ ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರ ವತಿಯಿಂದ ಪ್ರಕಟಣೆಯ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!