ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಡಿ. ಸುಧಾಕರ್ ನೇಮಕ

0 Min Read

 

ಸುದ್ದಿಒನ್, ಚಿತ್ರದುರ್ಗ, (ಜೂ.09) : ಕಾಂಗ್ರೆಸ್ ಸರ್ಕಾರ ಸದ್ಯ ಕೊಟ್ಟ ಭರವಸೆಗಳೊಂದಿಗೆ, ಸರ್ಕಾರದ ಆಡಳಿತಕ್ಕೆ ಚುರುಕು ಮುಟ್ಟಿಸುತ್ತಿದೆ. ಈ ಮೂಲಕ ಏನೆಲ್ಲಾ ಬೇಕೋ ಅದೆಲ್ಲವನ್ನು ಮಾಡುತ್ತಾ ಬರುತ್ತಿದೆ. ಸಚಿವ ಸಂಪುಟಕ್ಕೆ ಸಚಿವರನ್ನು ಆಯ್ಕೆ ಮಾಡಿಕೊಂಡಿದ್ದಾಯ್ತು. ಈಗ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.

ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷದ ಐವರು ಶಾಸಕರಾಗಿದ್ದಾರೆ. ಈ ಪೈಕಿ ಡಿ.ಸುಧಾಕರ್ ಅವರು ಮಾತ್ರ ಸಚಿವರಾಗಿದ್ದಾರೆ. ಇದೀಗ ಜಿಲ್ಲಾ ಉಸ್ತುವಾರಿಯನ್ನು ಕೂಡಾ ಅವರಿಗೆ ನೀಡಿರುವುದು ಜಿಲ್ಲೆಯ ಜನರಿಗೆ ಸಂತಸ ತಂದಿದೆ.

Share This Article
Leave a Comment

Leave a Reply

Your email address will not be published. Required fields are marked *