Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ

Facebook
Twitter
Telegram
WhatsApp

ಚಿತ್ರದುರ್ಗ, (ಅಕ್ಟೋಬರ್.07) :  ಜಿಲ್ಲೆಯಲ್ಲಿ ಅಕ್ಟೋಬರ್ 07 ರಂದು ಬಿದ್ದ ಮಳೆಯ ವಿವರದನ್ವಯ ಚಿತ್ರದುರ್ಗ ತಾಲ್ಲೂಕಿನ ಐನಹಳ್ಳಿಯಲ್ಲಿ 128.2 ಮಿ.ಮೀ ಮಳೆಯಾಗಿದೆ.

ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1 ರಲ್ಲಿ 105.6, ಚಿತ್ರದುರ್ಗ-2 ರಲ್ಲಿ 128.1,  ಹಿರೇಗುಂಟನೂರು 9.3,  ಭರಮಸಾಗರ 95.0, ಸಿರಿಗೆರೆ 98.2, ತುರುವನೂರಿನಲ್ಲಿ 44.8, ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆ 8.2 ಮಿ.ಮೀ, ಪರಶುರಾಂಪುರ 14.2,  ಮಿ.ಮೀ, ನಾಯಕನಹಟ್ಟಿ 44.2 ಮಿ.ಮೀ, ಡಿ.ಮರಿಕುಂಟೆ 50.2 ಮಿ.ಮೀ, ತಳಕು 54.4 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 60.4, ಬಬ್ಬೂರು 51.6, ಈಶ್ವರಗೆರೆ 59.2, ಇಕ್ಕನೂರು 35.4, ಸುಗೂರಿನಲ್ಲಿ 50.3 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 31.4,  ರಾಮಗಿರಿ 35.4,  ಚಿಕ್ಕಜಾಜೂರು 35.6, ಬಿ.ದುರ್ಗ 88.2,  ಹೆಚ್.ಡಿ.ಪುರ 55.4, ತಾಳ್ಯ 9.4 ಮಿ.ಮೀ ಮಳೆಯಾಗಿದೆ. .

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 19.2, ಬಾಗೂರು 8.3, ಮತ್ತೋಡು 3.0,  ಶ್ರೀರಾಂಪುರ 39.2, ಮಾಡದಕೆರೆ 41.2 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮುರಿನಲ್ಲಿ 16.6, ಬಿ.ಜಿ. ಕೆರೆ 20.0, ರಾಂಪುರ 12.1, ದೇವಸಮುದ್ರದಲ್ಲಿ 8.2, ರಾಯಾಪುರ 15.5,  ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!