Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ : ತುರುವನೂರಿನಲ್ಲಿಯೇ ಹೆಚ್ಚು  ಮಳೆ : ತಾಲ್ಲೂಕುವಾರು ಮಳೆ ವರದಿ

---Advertisement---

 

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜುಲೈ.10) : ಭಾನುವಾರ ಸುರಿದ ಮಳೆಯ ವಿವರದನ್ವಯ ಚಿತ್ರದುರ್ಗ ತಾಲ್ಲೂಕಿನ ತುರುವನೂರಿನಲ್ಲಿ 27.6 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 2 ಮಿ.ಮೀ, ಚಿತ್ರದುರ್ಗ-2ರಲ್ಲಿ 12.7 ಮಿ.ಮೀ,  ಸಿರಿಗೆರೆ 17.2 ಮಿ.ಮೀ, ಐನಹಳ್ಳಿ 11.8 ಮಿ.ಮೀ, ಭರಮಸಾಗರ 9.2 ಮಿ.ಮೀ  ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನ ರಾಯಾಪುರದಲ್ಲಿ 1.6 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ

ಹೊಳಲ್ಕೆರೆಯಲ್ಲಿ 7.6 ಮಿ.ಮೀ, ಚಿಕ್ಕಜಾಜೂರು 1.2 ಮಿ.ಮೀ, ಬಿ. ದುರ್ಗ 8.2 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಇಕ್ಕನೂರು 4.8 ಮಿ.ಮೀ, ಈಶ್ವರಗೆರೆ 4.6 ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 9 ಮಿ.ಮೀ, ಪರಶುರಾಂಪುರ 14.6 ಮಿ.ಮೀ, ನಾಯಕನಹಟ್ಟಿ 8.2 ಮಿ.ಮೀ, ತಳಕು 7.2 ಮಿ.ಮೀ, ಡಿ ಮರಿಕುಂಟೆ 2.3 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment