ಚಿತ್ರದುರ್ಗ. ಅ.19: ಶುಕ್ರವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 7.8 ಮಿ.ಮೀ ಮಳೆಯಾಗಿದೆ.
ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 16 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 9.3 ಹಿರಿಯೂರು ತಾಲ್ಲೂಕು 8.3 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 1.2 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 0.8 ಮಿ.ಮೀ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 4.2 ಮಿ.ಮೀ ಮಳೆಯಾಗಿದೆ.
ಹೋಬಳಿವಾರು ಮಳೆ ವಿವರ: ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 7.8 ಮಿ.ಮೀ, ನಾಯಕನಹಟ್ಟಿ 51.7 ಮಿ.ಮೀ, ಪರಶುರಾಂಪುರ 3.1 ಮಿ.ಮೀ, ತಳಕು 10.4 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 6.5 ಮಿ.ಮೀ, ಭರಮಸಾಗರ 10.2 ಮಿ.ಮೀ, ಹಿರೇಗುಂಟನೂರು 11.7 ಮಿ.ಮೀ, ತುರುವನೂರು 11.3 ಮಿ.ಮೀ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರು 4.4 ಮಿ.ಮೀ, ಐಮಂಗಲ 6.9 ಮಿ.ಮೀ, ಧರ್ಮಪುರ 14.3 ಮಿ.ಮೀ, ಜವನಗೊಂಡನಹಳ್ಳಿ 6.7 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 0.8 ಮಿ.ಮೀ, ಬಿ.ದುರ್ಗ 1.9 ಮಿ.ಮೀ, ರಾಮಗಿರಿ 0.3 ಮಿ.ಮೀ, ತಾಳ್ಯ 1.9 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 0.8 ಮಿ.ಮೀ, ಮಾಡದಕೆರೆ 0.7 ಮಿ.ಮೀ, ಮತ್ತೋಡು 0.9 ಮಿ.ಮೀ, ಶ್ರೀರಾಂಪುರ 0.7 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 4.1 ಮಿ.ಮೀ ಹಾಗೂ ದೇವಸಮುದ್ರದಲ್ಲಿ 4.4 ಮಿ.ಮೀ ಮಳೆಯಾಗಿದೆ.
55 ಮನೆಗಳು ಭಾಗಶಃ ಹಾನಿ: ಶುಕ್ರವಾರ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ 55 ಮನೆಗಳು ಭಾಗಶಃ ಹಾನಿಯಾಗಿದ್ದು, 3 ಮನೆಗಳಿಗೆ ನೀರು ನುಗ್ಗಿರುವ ಪ್ರಕರಣ ವರದಿಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 16 ಮನೆಗಳು ಭಾಗಶಃ ಹಾನಿ, ಚಳ್ಳಕೆರೆ 10 ಮನೆಗಳು, ಹೊಳಲ್ಕೆರೆ 8 ಮನೆಗಳು, ಹೊಸದುರ್ಗ 4 ಮನೆಗಳು ಭಾಗಶಃ ಹಾನಿ ಹಾಗೂ 3 ಮನೆಗಳಿಗೆ ನೀರು ನುಗ್ಗಿವೆ. ಹಿರಿಯೂರು ತಾಲ್ಲೂಕಿನಲ್ಲಿ 15 ಮನೆಗಳು ಭಾಗಶಃ ಹಾನಿ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 2 ಮನೆಗಳು ಭಾಗಶಃ ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…