Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾ ರೆಡ್ಡಿ ಜನ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಫೆ. 21 : ಚಿತ್ರದುರ್ಗ ಜಿಲ್ಲಾ ರೆಡ್ಡಿ ಜನ ಸಂಘ(ರಿ)ದ ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆಯುತ್ತಿದ್ದು, 2024-25ನೇ ಸಾಲಿನ ಎಸ್.ಎಸ್.ಎಲ್.ಸಿ.ಯಲ್ಲಿ ಶೇ,90 ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ, 85 ರಷ್ಟು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಈಗಾಗಲೇ ಪ್ರತಿಭಾ ಪುರಸ್ಕಾರ ಮಾಡಲಾಗಿದೆ.

ಈಗ ಪಿಯುಸಿಯಲ್ಲಿ ಶೇ. 80 ರಷ್ಟು ಹಾಗೂ ಎಸ್.ಎಸ್.ಎಲ್.ಸಿ.ಯಲ್ಲಿ ಶೇ. 85ರಷ್ಟು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಬೇಕೆಂದು ಸಮುದಾಯದ ಸದಸ್ಯರು ಅಧ್ಯಕ್ಷರಲ್ಲಿ ಮನವಿ ಮಾಡಿದ್ದರಿಂದ ಅಧ್ಯಕ್ಷರು, ಪಿಯುಸಿಯಲ್ಲಿ ಶೇ. 80 ರಷ್ಟು ಹಾಗೂ ಎಸ್.ಎಸ್.ಎಲ್.ಸಿ.ಯಲ್ಲಿ ಶೇ. 85ರಷ್ಟು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಸೂಚಿಸಿರುವ ಮೇರೆಗೆ ಈ ಮೊದಲು ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ಅರ್ಹ ವಿದ್ಯಾರ್ಥಿಗಳು ದಿನಾಂಕ 10.3.2026ರ ಒಳಗೆ ಚಿತ್ರದುರ್ಗ ಜಿಲ್ಲಾರೆಡ್ಡಿಜನಸಂಘದ ಕಚೇರಿಗೆ ಸಲ್ಲಿಸಲು ಕಾರ್ಯದರ್ಶಿಗಳಾದ ಜೆ.ಪರಶುರಾಮ, ಡಿ.ಕೆ.ಶೀಲಾ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...