ಸುದ್ದಿಒನ್, ಚಿತ್ರದುರ್ಗ,ಮೇ.18: ಜಿಲ್ಲಾ ಯಾದವ ಗೊಲ್ಲರ ಸಂಘದ (ರಿ) 2026ನೇ ಸಾಲಿನ ಚುನಾವಣೆಯ ನಿರ್ದೇಶಕರ ಸ್ಥಾನಕ್ಕೆ ನಡೆದ ಮತದಾನದ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಅಭ್ಯರ್ಥಿಗಳು ಪಡೆದ ಮತಗಳ ಅಧಿಕೃತ ವಿವರಗಳು ಹೊರಬಿದ್ದಿವೆ. ತೀವ್ರ ಕುತೂಹಲ ಕೆರಳಿಸಿದ್ದ ಈ ಚುನಾವಣೆಯಲ್ಲಿ ಸಿ. ಮಹಲಿಂಗಪ್ಪ ಅವರು ಅತಿ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಮುಂಚೂಣಿಯಲ್ಲಿದ್ದಾರೆ.
ಜಿಲ್ಲಾ ಯಾದವ ಗೊಲ್ಲರ ಸಂಘದ ಆಡಳಿತ ಮಂಡಳಿ ನಿರ್ದೇಶಕರುಗಳ ಸ್ಥಾನಕ್ಕೆ ಮೇ. 17 ಭಾನುವಾರ ಬೆಳಿಗ್ಗೆ 9 ರಿಂದ ಸಂಜೆ ನಾಲ್ಕು ಗಂಟೆಯತನಕ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಚುನಾವಣೆ ನಡೆಯಿತು.

ಜಿಲ್ಲೆಯ ಮಟ್ಟಿಗೆ ಬಾರೀ ಪ್ರತಿಷ್ಟೆಯ ಚುನಾವಣೆಯಾಗಿದ್ದು, ಹಳೆ ಮತ್ತು ಹೊಸ ಗುಂಪುಗಳ ನಡುವೆ ತೀವ್ರ ತರನಾದ ಪೈಪೋಟಿ ಏರ್ಪಟಿತ್ತು. ಅಂತಿಮವಾಗಿ ಚುನಾವಣೆ ಮುಗಿದು ನೂತನವಾಗಿ ಸದಸ್ಯರು ನಿರ್ದೇಶಕರ ಸ್ಥಾನಕ್ಕೆ ಆಯ್ಕೆಯಾದರು.
ಚುನಾವಣಾ ಪ್ರಪತ್ರ-6ರ ಅಧಿಕೃತ ಮಾಹಿತಿಯ ಪ್ರಕಾರ, ಕಣದಲ್ಲಿದ್ದ ಪ್ರಮುಖ 32 ಅಭ್ಯರ್ಥಿಗಳು ಪಡೆದ ಮತಗಳ ವಿವರ ಈ ಕೆಳಗಿನಂತಿದೆ:
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












