ಸುದ್ದಿಒನ್, ಚಿತ್ರದುರ್ಗ, ಜುಲೈ. 08 : ತಾಲ್ಲೂಕಿನ ಭೀಮಸಮುದ್ರ ಮೂಲದ ಡಾ. ಜಿ. ಷಡಾಕ್ಷರಪ್ಪ (80 ವರ್ಷ) ಅನಾರೋಗ್ಯದಿಂದ ಸೋಮವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು.
ಮೃತರು ಓರ್ವ ಪುತ್ರ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂದು ವರ್ಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ (ಜುಲೈ. 09ರ ಬುಧವಾರ) ಸ್ವಗ್ರಾಮವಾದ ಭೀಮ ಸಮುದ್ರ ಗ್ರಾಮದ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಾಪ : ನಮ್ಮ ಚಿಕ್ಕಪ್ಪನವರಾದ ಡಾ. ಜಿ. ಷಡಾಕ್ಷರಪ್ಪ
ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕೀರ್ತಿ ಆಸ್ಪತ್ರೆಯ ವೈದ್ಯ ಡಾ. ಮಲ್ಲಿಕಾರ್ಜುನ ಕೀರ್ತಿ ಅವರು ಸಂತಾಪ ಸೂಚಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











