Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಚುನಾವಣಾ ಬೂತ್ ಏಜೆಂಟರಾಗಿ ಡಾ. ಸಿದ್ಧಾರ್ಥ ಗುಂಡಾರ್ಪಿ ನೇಮಕ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ ಫೆ. 12 : ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಾರ್ಟಿವತಿಯಿಂದ ಚುನಾವಣಾ ಬೂತ್ ಏಜೆಂಟರಾಗಿ (BLA-01) ಜಿಲ್ಲಾ ಉಪಾಧ್ಯಕ್ಷರಾದ ಡಾ. ಸಿದ್ಧಾರ್ಥ ಗುಂಡಾರ್ಪಿರವರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ರವರು ಆದೇಶ ಮಾಡಿದ್ದಾರೆ. ಈ ಆದೇಶ ಪತ್ರವನ್ನು ಗುರುವಾರ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು, ಜಿಲ್ಲಾಧಿಕಾರಿಗಳಾದ ವೆಂಕಟೇಶ್ ರವರಿಗೆ ಪಕ್ಷ ನೀಡಿದ ಪತ್ರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ನ್ಯಾಯಾವಾದಿ ಕೆ.ಎನ್.ವಿಶ್ವನಾಥಯ್ಯ, ಜಿಲ್ಲಾ ಉಪಾಧ್ಯಕ್ಷರಾದ ಲಿಂಗರಾಜು, ನಗರಾಧ್ಯಕ್ಷ ಲೋಕೇಶ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ನಗರ ಉಪಾಧ್ಯಕ್ಷರಾದ ಬಸವರಾಜು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now