Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ | ಡಿವೈಎಸ್ಪಿ ದಿನಕರ್ ವರ್ಗಾವಣೆ

---Advertisement---

ಬೆಂಗಳೂರು: ರಾಜ್ಯ ಸರ್ಕಾರದಿಂದ ವರ್ಗಾವಣೆ ಆದೇಶ ಹೊರಡಿಸಿದ್ದು, ಬರೋಬ್ಬರಿ 23 ಡಿವೈಎಸ್ಪಿ ಹಾಗೂ 129 ಪೊಲೀಸ್ ಇನ್ಸ್‌ಪೆಕ್ಟರ್ ಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಚಿತ್ರದುರ್ಗದ

ಉಪ ವಿಭಾಗದ ಡಿವೈಎಸ್ಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ದಿನಕರ್ ಪಿಕೆ ಅವರನ್ನು ಇದೀಗ ರಾಜ್ಯ ಗುಪ್ತ ಇಲಾಖೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಉಳಿದಂತೆ ಕಲಬುರ್ಗಿಯ ಪಿಟಿಸಿ ನಾಗೇನಹಳ್ಳಿ ಡಿವೈಎಸ್ಪಿಯಾಗಿದ್ದಂತ ರಾಜಣ್ಣ ಡಿ.ಜಿ ಅವರನ್ನು ಬೀದರ್ ಉಪ ವಿಭಾಗದ ವರ್ಗಾವಣೆ ಆದೇಶ ರದ್ದುಪಡಿಸಿ, ಅಲ್ಲಿಯೇ ಮುಂದುವರೆಸಲಾಗಿದೆ. ದೂದ್ ಪೀರ್ ಹುಸೇನ್ ಸಾಬ್ ಮುಲ್ಲಾ ಅವರನ್ನು ಗೋಕಾಕ್ ಉಪ ವಿಭಾಗದಿಂದ ಬೀದರ್ ಉಪ ವಿಭಾಗದ ಡಿವೈಎಸ್ಪಿಯಾಗಿ, ಗಿರೀಶ್ ಬಿ ಅವರನ್ನು ಕರ್ನಾಟಕ ಲೋಕಾಯುಕ್ತದಿಂದ ಉತ್ತರ ಕನ್ನಡದ ಭಟ್ಕಳ ಉಪ ವಿಭಾಗದ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಮಹೇಶ್.ಎಂ.ಕೆ ಅವರನ್ನು ಭಟ್ಕಳ ಉಪ ವಿಭಾಗದಿಂದ ಸಿಐಡಿಗೆ, ಯು.ಡಿ ಕೃಷ್ಣಕುಮಾರ್ ಎಂಬುವರನ್ನು ರಾಜ್ಯ ಗುಪ್ತವಾರ್ತೆಯಿಂದ ಶ್ರೀರಂಗಪಟ್ಟಣ ಉಪ ವಿಭಾಗದ ಡಿವೈಎಸ್ಪಿಯಾಗಿ, ಪ್ರಭು ಡಿ.ಟಿ ಅವರನ್ನು ಉಡುಪಿ ಉಪ ವಿಭಾಗದಿಂದ, ಕಲಬುರ್ಗಿ ನಗರ ಸಂಚಾರ ಉಪ ವಿಭಾಗದ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಇನ್ನೂ ರಾಜ್ಯ ಸರ್ಕಾರದಿಂದ 129 ಪೊಲೀಸ್ ಇನ್ಸ್ ಪೆಕ್ಟರ್ ಅವರನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಿದೆ. ಸಿಸಿಬಿಯಲ್ಲಿದ್ದಂತ ಶ್ರೀನಿವಾಸ ಜಿ.ಟಿ ಅವರನ್ನು ಬೆಂಗಳೂರಿನ ಮಾಗಡಿ ಪೊಲೀಸ್ ಠಾಣೆಯ ಪಿಐ ಆಗಿ ವರ್ಗಾವಣೆ ಮಾಡಲಾಗಿದೆ. ಗಂಗಾಧರ ಟಿ.ಎಂ ಎಂಬುವರನ್ನು ಡಿಸಿಆರ್ ಇಗೆ, ವಿಜಯಕುಮಾರ್.ಆರ್ ಅವರನ್ನು ಬಿಡದಿ ಪೊಲೀಸ್ ಠಾಣೆಗೆ, ಪ್ರಕಾಶ್.ಆರ್ ಅವರನ್ನು ರಾಜ್ಯ ಗುಪ್ತವಾರ್ತೆಯಲ್ಲಿಯೇ ಮುಂದುವರೆಸಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...