ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 17 : ನಗರದ ವಿಪಿ ಬಡಾವಣೆ ನಿವಾಸಿ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಸಹಾಯಕ ಆಯುಕ್ತರಾದ ಏಕಾಂತಪ್ಪ (96 ವರ್ಷ) ಇಂದು ಬೆಳಿಗ್ಗೆ ಏಳು ಗಂಟೆಗೆ ನಿಧನರಾದರು. ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯ ಕ್ರಿಯೆಯನ್ನು ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಬಿದರಿಕೆರೆ ಗ್ರಾಮದ ಮೃತರ ತೋಟದಲ್ಲಿ ಇಂದು ಸಂಜೆ 5:00ಗೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










