Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ವಿದ್ಯುತ್ ಬಿಲ್ ಪಾವತಿಸುವ ಕಚೇರಿ ಸ್ಥಳಾಂತರ

---Advertisement---

ಚಿತ್ರದುರ್ಗ. ಮೇ.24: ನಗರದ ಐಶ್ವರ್ಯ ಪೋರ್ಟ್ ಮುಂದಿನ ಹಳೇ ಬೆವಿಕಂ ಕಾಲೋನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಚೇರಿಯನ್ನು, ನಗರದ ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ.

ಆದ್ದರಿಂದ ಗ್ರಾಹಕರು ಮತ್ತು ಸಾರ್ವಜನಿಕರು ವಿದ್ಯುತ್ ಬಿಲ್ ಪಾವತಿ ಮಾಡಲು ಹಾಗೂ ಇತರೆ ಗ್ರಾಹಕರ ಸೇವೆಗಳಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದಲ್ಲಿ ನಿರ್ಮಿಸಿರುವ ಹೊಸ ಕಟ್ಟಡಕ್ಕೆ ಬೇಟಿ ನೀಡಬಹುದು ಎಂದು ನಗರದ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...