Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮರ್ಚೆಂಟ್ಸ್ ಬ್ಯಾಂಕಿನಲ್ಲಿ ಸಹಕಾರ ಸಪ್ತಾಹ ಧ್ವಜಾರೋಹಣ

---Advertisement---

ಸುದ್ದಿಒನ್, ಚಿತ್ರದುರ್ಗ, (ನ. 15) : ಜಿಲ್ಲೆಯ ಪ್ರತಿಷ್ಠಿತ ಸೌಹಾರ್ದ ಸಹಕಾರ ಬ್ಯಾಂಕುಗಳಲ್ಲೊಂದಾದ ದಿ ಮರ್ಚೆಂಟ್ಸ್ ಸೌಹಾರ್ದ ಸಹಕಾರ ಬ್ಯಾಂಕಿನ ಜಯಚಾಮರಾಜೇಂದ್ರ ಬಡಾವಣೆ (ಜೆ.ಸಿ.ಆರ್) ಶಾಖೆಯಲ್ಲಿ ನವೆಂಬರ್ 14 ರಂದು 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಎಸ್.ಆರ್. ಲಕ್ಷ್ಮೀಕಾಂತರೆಡ್ಡಿ ಸಹಕಾರ ಧ್ವಜಾರೋಹಣ ನೆರವೇರಿಸಿ, ಹಾಜರಿದ್ದ ಆಡಳಿತ ಮಂಡಳಿ ಸದಸ್ಯರು ಹಾಗೂ ವಿವಿಧ ಶಾಖೆಗಳ ವ್ಯವಸ್ಥಾಪಕರು, ಸಿಬ್ಬಂದಿ ವರ್ಗಕ್ಕೆ ಸಹಕಾರ ಸಪ್ತಾಹ, ಮಕ್ಕಳ ದಿನಾಚರಣೆ ಹಾಗೂ ದೀಪಾವಳಿ ಹಬ್ಬದ ಶುಭಾಶಯ ಕೋರಿದರು.

ಇದೇ ಸಂದರ್ಭದಲ್ಲಿ ಮಹಾತ್ಮಾಗಾಂಧೀಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು..
ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಎಲ್.ಈ. ಶ್ರೀನಿವಾಸ ಬಾಬು, ನಿರ್ದೇಶಕರುಗಳಾದ ರಘುರಾಮ ರೆಡ್ಡಿ, ಜೆ. ಸುರೇಶ್, ಶ್ರೀಮತಿ ಎಸ್. ಇಂದ್ರಮ್ಮ, ಶ. ಮಂಜುನಾಥ, ಟಿ.ಎಚ್. ರಾಜಪ್ಪ, ವೃತ್ತಿ ಪರ ನಿರ್ದೇಶಕ ಎಂ.ವಿ. ರಾಜೀವ್, ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಆರ್. ಮಲ್ಲಿಕಾರ್ಜುನ, ವಿವಿಧ ಶಾಖೆಗಳ ವ್ಯವಸ್ಥಾಪಕರುಗಳು, ಬ್ಯಾಂಕಿನ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment