Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಫಲಪುಷ್ಪ ಪ್ರದರ್ಶನ ಮಾ. 01 ರವರೆಗೆ ವಿಸ್ತರಣೆ

---Advertisement---

ಚಿತ್ರದುರ್ಗ | ಫಲಪುಷ್ಪ ಪ್ರದರ್ಶನ ಮಾ. 01 ರವರೆಗೆ ವಿಸ್ತರಣೆ

ಚಿತ್ರದುರ್ಗ ಫೆ. 24 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ತೋಟಗಾರಿಕೆ ಸಂಘ ಇವರ ಸಹಯೋಗದಲ್ಲಿ ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಹಮ್ಮಿಕೊಂಡಿರುವ 33 ನೇ ಫಲಪುಷ್ಪ ಪ್ರದರ್ಶನವನ್ನು ಮಾರ್ಚ್ 01 ರವರೆಗೆ ವಿಸ್ತರಿಸಲಾಗಿದೆ.
ಫಲಪುಷ್ಪ ಪ್ರದರ್ಶನವನ್ನು ಫೆ. 20 ರಿಂದ 23 ರವರೆಗೆ ಆಯೋಜಿಸಲಾಗಿತ್ತು.  ಈ ಪ್ರದರ್ಶನವು ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆಕಾಶ್ ಅವರ ಸೂಚನೆಯನ್ವಯ ಹೆಚ್ಚಿನ ಸಾರ್ವಜನಿಕರ ವೀಕ್ಷಣೆಗೆ ಅನುಕೂಲವಾಗುವಂತೆ ಫಲಪುಷ್ಪ ಪ್ರದರ್ಶನವನ್ನು ಮಾರ್ಚ್ 01 ರವರೆಗೆ ವಿಸ್ತರಿಸಲಾಗಿದೆ.  ಪ್ರದರ್ಶನವು ಪ್ರತಿ ದಿನ ಸಂಜೆ 5.30 ರಿಂದ ರಾತ್ರಿ 10 ಗಂಟೆಯವರೆಗೆ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುತ್ತದೆ.  ಅಲ್ಲದೆ ಆಹಾರ ಮಳಿಗೆಗಳ ವ್ಯಾಪಾರಕ್ಕೂ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತೋಟಗಾರಿಕೆ ಜಂಟಿನಿರ್ದೇಶಕಿ ಸವಿತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...