Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಗ್ರಾಮ ಪಂಚಾಯತಿ ಮಾಜಿ ಸದಸ್ಯ ಬಸವರಾಜ್ ನಿಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.10 : ನಗರದ ಹೊರವಲಯದ ಮೆದೇಹಳ್ಳಿ ರಸ್ತೆಯ ಶ್ರೀ ಶಿವಾಚಾರ್ಯ ಲೇಔಟ್ ನಿವಾಸಿ, ಗುಡ್ಡದರಂಗವ್ವನಹಳ್ಳಿಯ ಮಾಜಿ ಗ್ರಾಮ ಪಂಚಾಯತಿ ಸದಸ್ಯ ಎಸ್.ಆರ್. ಬಸವರಾಜ್ (61 ವರ್ಷ) ಅವರು ಶುಕ್ರವಾರ ಮಧ್ಯಾನ್ಹ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಇಂದು (ಶನಿವಾರ) ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.  ಮೊ :  9448130751

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...