Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನಾಳೆ ಉಚಿತ ಆರೋಗ್ಯ ತಪಾಸಣಾ ಶಿಬಿರ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.28 : ಸುಖಾಯು‌ ಆಯುರ್ವೇದ ಕ್ಲಿನಿಕ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಹಾಗೂ ಉಚಿತ ಆರೋಗ್ಯ ಸಲಹಾ ಶಿಬಿರವನ್ನು ನಗರದ ಸಾದಿಕ್ ನಗರದ ನಿವಾಸಿಗಳಿಗೆ ನಾಳೆ (ಸೆಪ್ಟೆಂಬರ್. 29 ರ ಭಾನುವಾರ) ಆಯೋಜಿಸಲಾಗಿದೆ ಎಂದು ಡಾ. ವೀರೇಶ್. ಬಿ.ಎನ್. ತಿಳಿಸಿದ್ದಾರೆ.

ಎಲ್ಲಾ ರೀತಿಯ ಕಾಯಿಲೆಗಳನ್ನು ಪರೀಕ್ಷಿಸಿ ಸಮಾಲೋಚಿಸಿ, ಚಿಕಿತ್ಸಾ ವಿಧಾನ ಪರಿಹಾರ ಕ್ರಮ ಮತ್ತು ಆಹಾರ ಪಕ್ಷದ ಬಗ್ಗೆ ಸಲಹೆ ಕೊಡಲಾಗುವುದು. ಬಿ.ಪಿ. ಹಾಗೂ ರಕ್ತ ಪರೀಕ್ಷೆ ಮಾಡಲಾಗುವುದು.

ಸಮಯ: ಬೆಳಿಗ್ಗೆ 10-00 ರಿಂದ 1-00 ರವರೆಗೆ
ಸ್ಥಳ : 10 ನೇ ಕ್ರಾಸ್, ಐ.ಯು.ಡಿ.ಪಿ. ಲೇಔಟ್, ಚಿತ್ರದುರ್ಗ, Mob: 9481504688 ಇವರನ್ನು ಸಂಪರ್ಕಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...