ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಜುಲೈ15) : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಮರಡಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಇಂಡಿಯಾನಾ ಎಸ್.ಜೆ.ಎಂ ಹಾರ್ಟ್ ಸೆಂಟರ್ ಇವರ ಸಂಯುಕ್ತಾಶ್ರಾಯದಲ್ಲಿ ಇದೇ ಜುಲೈ18ರಂದು ಬೆಳ್ಳಿಗೆ 10 ರಿಂದ ಮಧ್ಯಾಹ್ನ 3 ರವರೆಗೆ ಚಿತ್ರದುರ್ಗ ತಾಲ್ಲೂಕಿನ ಮರಡಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಹೃದಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಬಿ.ಪಿ, ಜಿ.ಆರ್.ಬಿ.ಎಸ್, ಇ.ಸಿ.ಜಿ, 2ಡಿ ಇಕ್ಹೋ ಮತ್ತು ಹೃದಯ ತಜ್ಞರೊಂದಿಗೆ ಸಮಾಲೋಚನೆ ಸೇರಿದಂತೆ ವಿವಿಧ ಸೌಲಭ್ಯಗಳು ಶಿಬಿರದಲ್ಲಿ ದೊರೆಯಲಿವೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9513766445 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















