Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಉಚಿತ ಯೋಗ ಶಿಬಿರ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜೂನ್. 12 : ನಗರದ ಮಹೇಶ್ವರಿ ಲೇಔಟಿನಲ್ಲಿರುವ ಸಾಯಿಬಾಬಾ ದೇವಸ್ಥಾನದ ಎದುರಿಗೆ, ಬಿಸಿಎಂ ಹಾಸ್ಟಲ್ ಪಕ್ಕ ಪೀಸ್ ಪಾರ್ಕ್ ನಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯವು ಯೋಗ ಮತ್ತು ಯೋಗಾಸನ ಶಿಬಿರವನ್ನು  ಆಯೋಜಿಸಲಾಗಿದೆ. ಯೋಗ ಗುರುಗಳಾದ ಡಾಕ್ಟರ್ ರಚನಕ್ಕ ಬ್ಯಾಚುಲರ್ ಇನ್ ನೇಚರೋಪತಿ ಹಾಗೂ ಯೋಗ ಸೈನ್ಸ್ ಇವರು ವೈಜ್ಞಾನಿಕ ವಿಶ್ಲೇಷಣೆಯೊಂದಿಗೆ ತುಂಬಾ ಮಾರ್ನಿಕವಾಗಿ ಯೋಗಾಸನವನ್ನು ಕಲಿಸಲಿದ್ದಾರೆ. ಸಾರ್ವಜನಿಕರು  ಉಚಿತವಾಗಿ ನಡೆಯುವ ಈ ಶಿಬಿರದ ಲಾಭವನ್ನು ಪಡೆಯಬೇಕಾಗಿ ವಿನಂತಿ.ದಿನಾಂಕ 12.6.2025 ರಿಂದ 21.6.2025 ರವರೆಗೆಸಮಯ ಬೆಳಿಗ್ಗೆ 5:30 ರಿಂದ 6:30 ಸಂಜೆ 6.00ರಿಂದ 7.00ರವರೆಗೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...