ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 08 : ನಗರದ ಜೋಗಿಮಟ್ಟಿ ರಸ್ತೆಯ ಚನ್ನಬಸಪ್ಪ ಕಾಂಪೌಂಡ್ ನಿವಾಸಿ ಕೆ.ಎನ್.ಗಗನ್ ಪಟೇಲ್ (34) ಬುಧವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಪುತ್ರ ಇದ್ದಾರೆ. ವೀರಶೈವ ಲಿಂಗಾಯತ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು.
ಮೃತರ ಅಂತ್ಯಕ್ರಿಯೆ ಗುರುವಾರ ಚಳ್ಳಕೆರೆ ತಾಲ್ಲೂಕಿನ ಸೋಮಗುದ್ದು ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
==
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











