Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಯುಗಾದಿಯಲ್ಲಿ ಜೂಜಾಟ ; 1189 ಆರೋಪಿಗಳು, 15 ಲಕ್ಷಕ್ಕೂ ಹೆಚ್ಚು ನಗದು ವಶ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 21 : ಜಿಲ್ಲೆಯಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಜೂಜಾಟ ಪ್ರಕರಣಗಳ ವಿರುದ್ದ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

ಈ ಕಾರ್ಯಾಚರಣೆಯು ಇದೇ ಮಾರ್ಚ್ 17 ರಿಂದ 21 ರವರೆಗೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 230 ಜೂಜಾಟದ ಪ್ರಕರಣಗಳು ದಾಖಲಾಗಿದ್ದು, 1189 ಆರೋಪಿಗಳನ್ನು ಮತ್ತು ₹.15,48,925 (ಹದಿನೈದು ಲಕ್ಷದ ನಲವತ್ತೆಂಟು ಸಾವಿರದ ಒಂಬೈನೂರ ಇಪ್ಪತ್ತೈದು ರೂಪಾಯಿ) ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುಗಾದಿ ಹಬ್ಬದ ಸಂದರ್ಭದಲ್ಲಿ ಇಸ್ಪೀಟ್ ಆಟಕ್ಕೆ ಕಡಿವಾಣ ಹಾಕಲು ಪೋಲೀಸ್ ಇಲಾಖೆಯು ಹಲವು ಕ್ರಮಗಳನ್ನ ಕೈಗೊಳ್ಳಲಾಗಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now