Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಗಂಗಮ್ಮ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್. 21 : ನಗರದ ಜೆಸಿಆರ್ ಬಡಾವಣೆಯ ನಿವಾಸಿ (ಬರಗೇರಮ್ಮ ಹೋಟೆಲ್, ಜೆಸಿಆರ್ ಬಡಾವಣೆಯ 6 ನೇ ಕ್ರಾಸ್) ಗಂಗಮ್ಮ (64 ವರ್ಷ) ಅನಾರೋಗ್ಯದಿಂದ ಇಂದು ಬೆಳಿಗ್ಗೆ 9:30 ರ ವೇಳೆಗೆ ನಿಧನರಾದರು. ಮೃತರು ಪತಿ, ಓರ್ವ ಪುತ್ರಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಹೊಸದುರ್ಗ ತಾಲ್ಲೂಕಿನ ನಾಕಿಕೆರೆ ಗ್ರಾಮದಲ್ಲಿ ಇಂದು ಸಂಜೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂಪರ್ಕ ಸಂಖ್ಯೆ : 9741185166

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment