ಚಿತ್ರದುರ್ಗ | ಗೌಡ್ರು ಮಲ್ಲಿಕಾರ್ಜುನಪ್ಪ ನಿಧನ

0 Min Read

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 05 :  ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ತೊಡರನಾಳ್ ಗ್ರಾಮದ ಗೌಡ್ರು ಮಲ್ಲಿಕಾರ್ಜುನಪ್ಪ( 72 ) ಅನಾರೋಗ್ಯದಿಂದ ಮಂಗಳವಾರ ಮೃತಪಟ್ಟಿದ್ದಾರೆ.

ಮೃತರು ಪತ್ನಿ, ಪುತ್ರ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನ ಅಗಲಿದ್ದಾರೆ.  ಬುಧವಾರ ಮದ್ಯಾಹ್ನ 1;30 ಕ್ಕೆ ಮೃತರ ಸ್ವಂತ ಜಮೀನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Share This Article
Leave a Comment

Leave a Reply

Your email address will not be published. Required fields are marked *