ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 03 : ನಗರದ ಸಂಗಮೇಶ್ವರ ಲೇಔಟ್ ವಾಸಿ ಹಾಗೂ ಖ್ಯಾತ ಉದ್ಯಮಿ ಶ್ರೀ ಮೃತ್ಯುಂಜಯ ಆಟೋಮೊಬೈಲ್ಸ್ ಮಾಲೀಕರಾದ ಮಹೇಶರವರ ಧರ್ಮಪತ್ನಿ ಗೀತಾ ಮಹೇಶ್ (49 ವರ್ಷ) ಇಂದು (ಅಕ್ಟೋಬರ್. 03, ಶುಕ್ರವಾರ) ಹೃದಯಘಾತದಿಂದ ಬಸವೇಶ್ವರ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತಿ, ಓರ್ವ ಮಗಳು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಯನ್ನು ನಾಳೆ (ಅಕ್ಟೋಬರ್. 04, ಶನಿವಾರ)
ಮಧ್ಯಾಹ್ನ ಜೋಗಿಮಟ್ಟಿ ರಸ್ತೆಯಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











