Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ತುರುವನೂರು ಪ್ರೌಢಶಾಲೆಗೆ ಉತ್ತಮ ಫಲಿತಾಂಶ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ತಾಲ್ಲೂಕಿನ ತುರುವನೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.84.26ರಷ್ಟು ಫಲಿತಾಂಶ ಲಭಿಸಿದೆ. ಶಾಲೆಯ ಒಟ್ಟು 89 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಆ ಪೈಕಿ 75 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ. 84.26 ರಷ್ಟು ಫಲಿತಾಂಶ ದಾಖಲಾಗಿದೆ.

 

ಶಾಲೆಯ ಜೆ.ಕೆ.ಕಾವೇರಿ ಶೇ.96.08, ಎಸ್.ದಿವ್ಯ ಶೇ.94.4, ಕೆ.ಜಿ.ಗಂಗೋತ್ರಿ ಶೇ.92.96 ಹಾಗೂ ಹೆಚ್.ಟಿ.ಜಯಶ್ರೀ ಶೇ.91.81 ಅಂಕಗಳನ್ನು ಪಡೆದಿದ್ದಾರೆ.
9 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 28 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 17 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ 19 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...