Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಸರ್ಕಾರಿ ನೌಕರ ಆತ್ಮಹತ್ಯೆ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.12 : ನಗರದ ಐಯುಡಿಪಿ ಬಡಾವಣೆಯಲ್ಲಿ ಜಿಲ್ಲಾಸ್ಪತ್ರೆ ನೌಕರ ಮಂಜುನಾಥ (38 ವರ್ಷ) ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಜಿಲ್ಲಾಸ್ಪತ್ರೆಯ ಸಿಟಿ ಸ್ಕ್ಯಾನ್ ವಿಭಾಗದ ನೌಕರ ಮಂಜುನಾಥ ಕೌಟುಂಬಿಕ ಕಲಹ ಹಿನ್ನೆಲೆ ನೇಣಿಗೆ ಶರಣಾಗಿದ್ದಾನೆ. ಆತನ ವಿರುದ್ಧ ಪತ್ನಿ, ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಈ ಘಟನೆಯಿಂದ ಮನ ನೊಂದು ಆತ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದು ಬಂದಿದೆ.

ಬಡವಾಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ
ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment