ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 04 : ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷರಾಗಿ ಗುರುಮೂರ್ತಿ ಜಿ. ಇವರು ನೇಮಕಗೊಂಡಿದ್ದಾರೆ.
ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಕಾರಿಣಿ ಸಭೆಯಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಎನ್.ಮೂರ್ತಿ ಗುರುಮೂರ್ತಿ ಜಿ. ರವರಿಗೆ ನೇಮಕಾತಿ ಪತ್ರ ವಿತರಿಸಿದರು.
















