ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ, (ಮೇ.08) : ಕರ್ನಾಟಕ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮೇ.10 ರಂದು ನಡೆಯಲಿರುವ ಮತದಾನ ಹಾಗೂ ಮೇ.13 ರ ಮತ ಎಣಿಕೆ ಕಾರ್ಯಕ್ಕಾಗಿ 5 ಡಿಎಸ್ಪಿ(ಉಪ ಪೊಲೀಸ್ ವರಿಷ್ಠಾಧಿಕಾರಿ ), 18 ಸಿಪಿಐ (ವೃತ್ತ ನಿರೀಕ್ಷರು), 57 ಪಿ.ಎಸ್.ಐ (ಪೊಲೀಸ್ ಸಬ್ ಇನ್ಸ್ಪೆಕ್ಟರ್), 134 ಎ.ಎಸ್.ಐ(ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್), 955 ಪಿ.ಸಿ.(ಕಾನ್ಸಟೇಬಲ್), 600 ಗೃಹರಕ್ಷರನ್ನು ಚಿತ್ರದುರ್ಗ ಜಿಲ್ಲೆಯಿಂದ ನೇಮಿಸಲಾಗಿದೆ.
1 ಡಿಎಸ್ಪಿ, 5 ಸಿಪಿಐ, 4 ಪಿ.ಎಸ್.ಐ, 61 ಎ.ಎಸ್.ಐ , 268ಪಿ.ಸಿ, 100 ಗೃಹರಕ್ಷರನ್ನು ಹೊರ ಜಿಲ್ಲೆಯಿಂದ ನೇಮಿಸಲಾಗಿದೆ.
ಇದರೊಂದಿಗೆ 14 ಸಿಎಪಿಎಫ್ (ಕೇಂದ್ರ ಸಶಸ್ತ್ರ ದಳ) ಹಾಗೂ 6 ಕೆ.ಎಸ್.ಆರ್.ಪಿ (ಸಶಸ್ತ್ರ ಮೀಸಲು ಪಡೆ) ತುಕಡಿಗಳನ್ನು ಬಂದೋಬಸ್ತ್ ಕಾರ್ಯ ನಿಯೋಜಿಸಲಾಗಿದೆ.
ಮೇ.13 ರಂದು ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಹೊಸ ಕಟ್ಟದಲ್ಲಿ ಜರುಗುವ ಮತ ಎಣಿಕೆ ಕಾರ್ಯಕ್ಕೆ 1 ಡಿಎಸ್ಪಿ, 1 ಸಿಪಿಐ, 4 ಪಿ.ಎಸ್.ಐ, 9 ಎಸ್.ಎಸ್.ಐ, 17 ಹೆಚ್.ಸಿ (ಹೆಡ್ ಕಾನ್ಸ್ ಟೇಬಲ್), 20 ಪಿ.ಸಿ ಹಾಗೂ 2 ಸಿಎಪಿಎಫ್ ಹಾಗೂ 1 ಕೆ.ಎಸ್.ಆರ್.ಪಿ, 2 ಡಿಎಆರ್(ಜಿಲ್ಲಾ ಸಶಸ್ತ್ರ ಪಡೆ) ತುಕಡಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ್ ಮಾಹಿತಿ ನೀಡಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…