ವರದಿ ಮತ್ತು ಫೋಟೋ ಕೃಪೆ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.09 : ಕಳೆದ 5 ರಂದು ಬೆಂಗಳೂರಿನಲ್ಲಿ ನಡೆದ ವಿಭಾಗ ಮಟ್ಟದ ಗ್ರಾಮಾಂತರ ಹಾಕಿ ಕ್ರೀಡಾಕೂಟದಲ್ಲಿ ಚಿತ್ರದುರ್ಗದ ತಂಡ 2-1 ಗೋಲ್‍ಗಳಿಂದ ರಾಮನಗರ ತಂಡವನ್ನು ಮಣಿಸಿ ಇದೇ ತಿಂಗಳ 11, 12, 13 ರಂದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲಿದೆ ಎಂದು ಚಿತ್ರದುರ್ಗ ಹಾಕಿ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಮಹಾಂತೇಶ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















