ಚಿತ್ರದುರ್ಗ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಂದ ಧ್ವಜಾರೋಹಣ

0 Min Read

 

ಚಿತ್ರದುರ್ಗ. ಜ.26:   75ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಶುಕ್ರವಾರ ರಾಷ್ಟ್ರ ಧ್ವಜರೋಹಣ ನೆರವೇರಿಸಿ, ಎಲ್ಲ ಅಧಿಕಾರಿ, ಸಿಬ್ಬಂದಿಗಳಿಗೆ ಗಣರಾಜ್ಯೋತ್ಸವದ ಶುಭಾಷಯ ಕೋರಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.

Share This Article
Leave a Comment

Leave a Reply

Your email address will not be published. Required fields are marked *