ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಏ. 18 : ದಿ ಮರ್ಚೆಂಟ್ ಸೌಹಾರ್ದ ಸಹಕಾರ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಘುರಾಮ್ ರೆಡ್ಡಿಯವರನ್ನು ಶನಿವಾರ ಆನೆಬಾಗಿಲು ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿವತಿಯಿಂದ ಗೌರವಿಸಲಾಯಿತು.
ಈ ಸಮಯದಲ್ಲಿ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿಯ ಕಾರ್ಯಾಧ್ಯಕ್ಷರಾದ ಎಲ್.ಎನ್. ರಾಜಕುಮಾರ್, ಉಪಾಧ್ಯಕ್ಷರಾದನಾರಾಯಣರಾವ್,ಆನಂದ್ ಕಾರ್ಯದರ್ಶಿ ನಾಗರಾಜ್‍ಬೇದ್ರೆ, ಖಜಾಂಚಿ ಶಾಮ್‍ಪ್ರಸಾದ್, ಸಂಘಟನಾ ಕಾರ್ಯದರ್ಶಿ ಶಂಭು ಹಾಗು ನಿರ್ದೇಶಕರಾದ ರಮೇಶ್ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








