Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಕಳೆದ 24 ಗಂಟೆಯಲ್ಲಿ ಯಾವ ತಾಲ್ಲೂಕಿನಲ್ಲಿ ಎಷ್ಟು ಮಳೆಯಾಗಿದೆ ?

Facebook
Twitter
Telegram
WhatsApp

 

ಚಿತ್ರದುರ್ಗ,(ಜುಲೈ .06) : ಬುಧವಾರದವರೆಗೂ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರದನ್ವಯ ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದಲ್ಲಿ 8.4 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 2.2 ಮಿ.ಮೀ, ಚಿತ್ರದುರ್ಗ-2ರಲ್ಲಿ 1.1 ಮಿ.ಮೀ,  ಸಿರಿಗೆರೆ 5 ಮಿ.ಮೀ, ಐನಹಳ್ಳಿ 1.2 ಮಿ.ಮೀ, ಹಿರೇಗುಂಟನೂರು 1 ಮಿ.ಮೀ,  ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ 3.2 ಮಿ.ಮೀ, ದೇವಸಮುದ್ರ 1.4 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 2.4 ಮಿ.ಮೀ, ರಾಮಗಿರಿ 3.4 ಮಿ.ಮೀ, ಚಿಕ್ಕಜಾಜೂರು 4.6 ಮಿ.ಮೀ, ಬಿ. ದುರ್ಗ 7.2 ಮಿ.ಮೀ, ಹೆಚ್‍ಡಿ ಪುರ 4.2 ಮಿ.ಮೀ, ತಾಳ್ಯ 3 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 4.2 ಮಿ.ಮೀ, ಶ್ರೀರಾಂಪುರ 2 ಮಿ.ಮೀ, ಮಾಡದಕೆರೆ 8.2 ಮಿ.ಮೀ, ಬಾಗೂರು 4.1 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 2.2 ಮಿ.ಮೀ, ಬಬ್ಬೂರು 1.6 ಮಿ.ಮೀ, ಇಕ್ಕನೂರು 1.6 ಮಿ.ಮೀ, ಈಶ್ವರಗೆರೆ 1.6 ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ 2.2 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ನಗರದ ಪಾಂಡುರಂಗ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಶ್ರೀ ಹರಿವಾಯುಗುರು ಸೇವಾ ಟ್ರಸ್ಟ್ ವತಿಯಿಂದ ಆಚರಿಸುವ ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಟ್ರಸ್ಟ್ ನ ಕಾರ್ಯದರ್ಶಿ

ಚಿತ್ರದುರ್ಗ | ಐಎಂಎ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಭಾರತೀಯ ವೈದ್ಯಕೀಯ ಸಂಘ (ಐಎಮ್‌ಎ) ಚಿತ್ರದುರ್ಗ ಶಾಖೆಯ 2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಎಲ್. ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನಗರದ ಐಎಂಎ

ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 27: ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು. ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಮಲಿದ್ದಾರೆ

error: Content is protected !!