Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಶುಕ್ರವಾರ ರಾತ್ರಿ ಎಲ್ಲೆಲ್ಲಿ ಎಷ್ಟೆಷ್ಟು ಮಳೆಯಾಗಿದೆ ? ಇಲ್ಲಿದೆ ಜಿಲ್ಲೆಯ ಮಳೆ ವರದಿ…!

---Advertisement---

 

ಚಿತ್ರದುರ್ಗ. ಅ.05 :  ಶುಕ್ರವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 29 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 46.6 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 13 ಹಿರಿಯೂರು ತಾಲ್ಲೂಕು 27.1 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 9.8 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 30.3 ಮಿ.ಮೀ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 40.8 ಮಿ.ಮೀ ಮಳೆಯಾಗಿದೆ.

ಹೋಬಳಿವಾರು ಮಳೆ ವಿವರ: ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 39.1 ಮಿ.ಮೀ, ನಾಯಕನಹಟ್ಟಿ 91.5 ಮಿ.ಮೀ, ಪರಶುರಾಂಪುರ 25.8 ಮಿ.ಮೀ, ತಳಕು 40.2 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 10.4 ಮಿ.ಮೀ, ಭರಮಸಾಗರ 6.7 ಮಿ.ಮೀ, ಹಿರೇಗುಂಟನೂರು 10 ಮಿ.ಮೀ, ತುರುವನೂರು 26.2 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರು 32.2 ಮಿ.ಮೀ, ಐಮಂಗಲ 20.8 ಮಿ.ಮೀ, ಧರ್ಮಪುರ 39.9 ಮಿ.ಮೀ, ಜವನಗೊಂಡನಹಳ್ಳಿ 18.3 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 6.6 ಮಿ.ಮೀ, ಬಿ.ದುರ್ಗ 2.9 ಮಿ.ಮೀ, ರಾಮಗಿರಿ 4.7 ಮಿ.ಮೀ, ತಾಳ್ಯ 20.8 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 30.1 ಮಿ.ಮೀ, ಮಾಡದಕೆರೆ 15.9 ಮಿ.ಮೀ, ಮತ್ತೋಡು 44.4 ಮಿ.ಮೀ, ಶ್ರೀರಾಂಪುರ 38.5 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 27.7 ಮಿ.ಮೀ ಹಾಗೂ ದೇವಸಮುದ್ರದಲ್ಲಿ 55.5 ಮಿ.ಮೀ ಮಳೆಯಾಗಿದೆ.

26 ಮನೆಗಳು ಭಾಗಶಃ ಹಾನಿ: ಶುಕ್ರವಾರ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ 26 ಮನೆಗಳು ಭಾಗಶಃ ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರೇಣುಕಾಸ್ವಾಮಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌: ಬೆದರಿಕೆ ಪ್ರಕರಣದ ಉದ್ಯಮಿ ಜೊತೆ ವಿಜಯಲಕ್ಷ್ಮಿ ಕಾಣಿಸಿಕೊಂಡಿದ್ದೇಕೆ?

ಏತ ನೀರಾವರಿ ಯೋಜನೆಗೆ ಭೂಮಿ ಪೂಜೆ: ಮಾಯಕೊಂಡ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರದ ಬದ್ಧ : ಸಚಿವ ಎಸ್.ಎಸ್. ಮಲ್ಲಿಕಾರ್ಜುನ

ಕಾವ್ಯ ಬರೆಯುವುದು, ಕಟ್ಟುವುದು ಹೃದಯಕ್ಕೆ ಸಂಬಂಧಿಸಿದ ಕೆಲಸ: ಇತಿಹಾಸ ಸಂಶೋಧಕ ಡಾ. ಬಿ. ರಾಜಶೇಖರಪ್ಪ

ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು : ಬೊಮ್ಮಾಯಿ

ಬಾಂಗ್ಲಾದೇಶದಲ್ಲಿ ನಿವೃತ್ತ ಶಿಕ್ಷಕ ಸೇರಿ ಒಂದೇ ಕುಟುಂಬದ ನಾಲ್ವರ ಸಾವು : ಮನೆಯಲ್ಲಿ ಮೃತದೇಹಗಳು ಪತ್ತೆ.!

Leave a Comment