Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಐಎಂಎ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಆಯ್ಕೆ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಭಾರತೀಯ ವೈದ್ಯಕೀಯ ಸಂಘ (ಐಎಮ್‌ಎ) ಚಿತ್ರದುರ್ಗ ಶಾಖೆಯ 2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಎಲ್. ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ನಗರದ ಐಎಂಎ ಹಾಲ್ ನಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಜಿಲ್ಲಾ ಶಾಖೆಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ಕಾರ್ಯದರ್ಶಿಯಾಗಿ ಡಾ. ಪ್ರಹ್ಲಾದ್ ಎನ್. ಬಿ., ಖಜಾಂಚಿಯಾಗಿ ಡಾ. ಶಿಲ್ಪಾ ಚಂದ್ರಶೇಖರ್ ಆಯ್ಕೆಯಾಗಿದ್ದಾರೆ ಎಂದು ನಿಕಟ ಪೂರ್ವ ಅಧ್ಯಕ್ಷರಾದ ಡಾ. ಪಿ. ಟಿ. ವಿಜಯಕುಮಾರ್ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯದರ್ಶಿ ಡಾ. ಬಸವರಾಜ್ ಸೇರಿದಂತೆ ಮತ್ತಿತರ ಪದಾಧಿಕಾರಿಗಳು, ಹಿರಿಯ ವೈದ್ಯರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...