Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಎಂಟನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ನ ಕೆ.ಸಿ. ವೀರೇಂದ್ರ ಪಪ್ಪಿ ಮುನ್ನಡೆ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಎಂಟನೇ ಸುತ್ತಿನಲ್ಲಿ ಕಾಂಗ್ರೆಸ್ ನ ಕೆ.ಸಿ. ವೀರೇಂದ್ರಪಪ್ಪಿ ಅವರು ಬಿಜೆಪಿ ಅಭ್ಯರ್ಥಿ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗಿಂತಲೂ 20327 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

congress – 49020
BJP – 28693

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬರ ಪರಿಹಾರ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ನೀಡದಿರುವುದಕ್ಕೆ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ,

ಬೇಸಿಗೆಯಲ್ಲಿ ಕಣ್ಣುಗಳ ಆರೋಗ್ಯಕ್ಕೆ ಹೀಗೆ ಮಾಡಿ…

ಸುದ್ದಿಒನ್ : ಕಣ್ಣಿನ ಉರಿಯು ಬೇಸಿಗೆಯಲ್ಲಿ ಯಾರನ್ನಾದರೂ ಬಾಧಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಸೂರ್ಯನ ಬಿಸಿಲು, ಧೂಳು ಮತ್ತು ವಾಯು ಮಾಲಿನ್ಯವು ಕಣ್ಣುಗಳ ಉರಿ, ಕಿರಿಕಿರಿ ಮತ್ತು ಕೆಂಪಗಾಗುವುದು ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕಣ್ಣಿನ ಕಿರಿಕಿರಿಯನ್ನು

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ, ಈ ರಾಶಿಯ ಪ್ರೀತಿಸಿ ಮದುವೆ ಆದವರ ಗೋಳಾಟ ಕೇಳಲಾಗದು, ಮಂಗಳವಾರ ರಾಶಿ ಭವಿಷ್ಯ -ಏಪ್ರಿಲ್-23,2024 ಹನುಮಾನ ಜಯಂತಿ ಸೂರ್ಯೋದಯ: 05:58, ಸೂರ್ಯಾಸ್ತ :

error: Content is protected !!