ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ನಾಲ್ಕನೇ ಸುತ್ತಿನಲ್ಲಿ ಕಾಂಗ್ರೆಸ್ ನ ಕೆ.ಸಿ. ವೀರೇಂದ್ರಪಪ್ಪಿ ಅವರು ಬಿಜೆಪಿ ಅಭ್ಯರ್ಥಿ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗಿಂತಲೂ 10591 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
congress – 23953
BJP – 13362