Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಒಂಬತ್ತನೇ ಸುತ್ತಿನಲ್ಲಿ ಕಾಂಗ್ರೆಸ್ ನ ಕೆ.ಸಿ. ವೀರೇಂದ್ರ ಪಪ್ಪಿ ಮುನ್ನಡೆ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಒಂಬತ್ತನೇ ಸುತ್ತಿನಲ್ಲಿ ಕಾಂಗ್ರೆಸ್ ನ ಕೆ.ಸಿ. ವೀರೇಂದ್ರಪಪ್ಪಿ ಅವರು ಬಿಜೆಪಿ ಅಭ್ಯರ್ಥಿ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗಿಂತಲೂ 20805 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

congress – 53879
BJP – 33879

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೃತ ನೇಹಾ ಮನೆಗೆ ಮುಸ್ಲಿಂ ಮುಖಂಡರ ಭೇಟಿ : ನಿರಂಜನ ದೇಶಪಾಂಡೆಗೆ ಸಾಂತ್ವನ

ಹುಬ್ಬಳ್ಳಿ: ನೇಹಾ ಎಂಬ ಎಂಸಿಎ ವಿದ್ಯಾರ್ಥಿನಿಯನ್ನು ಫಯಾಜ್ ನಿನ್ನೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈಗಾಗಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆಯನ್ನು ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಹೋರಾಟಗಳು ಕೂಡ ನಡೆದಿವೆ. ಇದೀಗ ಮುಸ್ಲಿಂ ಮುಖಂಡರು

ಚಿತ್ರದುರ್ಗ-ಹೊಳಲ್ಕೆರೆ ಹೆದ್ದಾರಿಯಲ್ಲಿ ಅಪಘಾತ | ಓರ್ವ ಮೃತ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಂಜುನಾಥ (36) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಹೊಳಲ್ಕೆರೆ ಹೆದ್ದಾರಿಯ ಕಣಿವೆ ಬಳಿ ಶನಿವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ

ಈ ವರ್ಷ ಒಳ್ಳೆಯದ್ದಕ್ಕಿಂತ ಕೆಟ್ಟದೇ ಹೆಚ್ಚು : ಭವಿಷ್ಯ ನುಡಿದ ವಿಜಯಪುರ ಬಸವೇಶ್ವರ ಕಾರ್ಣಿಕಾ

ವಿಜಯಪುರ: ಕಾರ್ಣಿಕಾ ನುಡಿಯನ್ನು ರಾಜ್ಯದ ಜನತೆ ಹೆಚ್ಚಾಗಿ ನಂಬುತ್ತಾರೆ. ಇದೀಗ ವಿಜಯಪುರದ ಕೊಡೆಕಲ್ ಬಸವೇಶ್ವರ ದೇವಸ್ಥಾನದ ಶೂನ್ಯ ಶಂಕರಲಿಂಗ ದಿಂಡವಾರ ಶರಣರು ಮಳೆ ಬೆಳೆ ಬಗ್ಗೆ ಕಾರ್ಣಿಕಾ ನುಡಿದಿದ್ದಾರೆ‌. ಜಾತ್ರೆಯಿದ್ದ ಹಿನ್ನೆಲೆ ಪುರಾಣ ಮುಕ್ತಾಯ,

error: Content is protected !!