Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಏಳನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ನ ಕೆ.ಸಿ. ವೀರೇಂದ್ರ ಪಪ್ಪಿ ಮುನ್ನಡೆ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಏಳನೇ ಸುತ್ತಿನಲ್ಲಿ ಕಾಂಗ್ರೆಸ್ ನ ಕೆ.ಸಿ. ವೀರೇಂದ್ರಪಪ್ಪಿ ಅವರು ಬಿಜೆಪಿ ಅಭ್ಯರ್ಥಿ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗಿಂತಲೂ 18109 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

congress – 42861
BJP – 24752

Facebook
Twitter
Telegram
WhatsApp
suddionenews

suddionenews

Leave a Comment

Top Stories

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

error: Content is protected !!