Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಈ ಊರುಗಳಲ್ಲಿ ಜೂನ್ 20 ರಂದು ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ. ಜೂನ್.19: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾದನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ, ಐಮಂಗಳ, ನಾಯಕನಹಟ್ಟಿ, ವಿವಿ ಕೇಂದ್ರಗಳಲ್ಲಿ ಜೂನ್ 20 ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯನಡೆಯಲಿದೆ.

ಈ ಸಂದರ್ಭದಲ್ಲಿ ಈ ಎಲ್ಲಾ ಕೇಂದ್ರಗಳಿಗೆ ವಿದ್ಯುತ್ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಸದರಿ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಜೂನ್ 20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಈ ಎಲ್ಲಾ ವಿದ್ಯುತ್ ಸರಬರಾಜು ಕೇಂದ್ರ ಪ್ರದೇಶ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ಅಡಚಣೆ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...