Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ವಾತಂತ್ರ‍್ಯೋತ್ಸವ ಸಂಭ್ರಮ

---Advertisement---

 

ಚಿತ್ರದುರ್ಗ. ಆ.15: ಇಂದು ಸ್ವಾತಂತ್ರ‍್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನಾಚರಣೆ ಅಂಗವಾಗಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಧಿಕಾರಿ ಡಾ.ಕೆ.ಜೆ.ಕಾಂತರಾಜ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಸಿದ್ರಾಮ ಮಾರಿಹಾಳ, ತಹಶೀಲ್ದಾರ್ ಗೋವಿಂದರಾಜು ಸೇರಿದಂತೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now