ಸುದ್ದಿಒನ್, ಚಿತ್ರದುರ್ಗ, ಮೇ. 17 : ನಗರದ ಹೊರವಲಯದ ಪಿಳ್ಳೇಕೆರೇನಹಳ್ಳಿ ನಿವಾಸಿ ಜಯಮ್ಮ (84 ವರ್ಷ) ಅನಾರೋಗ್ಯದಿಂದ ಇಂದು (ಶನಿವಾರ) ಮಧ್ಯಾನ್ಹ ನಿಧನರಾದರು.
ಮೃತರು ರಮೇಶ್ (ಉಪವಿಭಾಗಾಧಿಕಾರಿ ಕಚೇರಿಯ ನಿವೃತ್ತ ಕಾರು ಚಾಲಕ) ಸೇರಿದಂತೆ ಮೂವರು ಪುತ್ರರು, ಇಬ್ಬರು ಹೆಣ್ಣು ಮಕ್ಕಳು ಸೇರಿದಂರೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ನಾಳೆ (ಭಾನುವಾರ) ಮಧ್ಯಾನ್ಹ 12 ಗಂಟೆಯ ನಂತರ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











