ಮಾಹಿತಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಆಗಸ್ಟ್ 22) : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇದೇ ಆಗಸ್ಟ್ 25ರ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಮಿನಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ಉದ್ಯೋಗ ಮೇಳದಲ್ಲಿ ಸುಮಾರು ಹತ್ತುಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು 18ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಇ., ಬಿಕಾಂ, ಬಿ.ಎಸ್ಸಿ ಮತ್ತು ಇತರೆ ಪದವೀಧರರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಅಗತ್ಯ ದಾಖಲೆಗಳು: ಬಯೋಡಾಟಾ 6 ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಫೋಟೋಸ್, ಆಧಾರ್ ಕಾರ್ಡ್ ಇರಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ಮತ್ತು ದೂರವಾಣಿ ಸಂಖ್ಯೆ 8105619020, 8310785143, 9945587060ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಮಾಹಿತಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…