Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ – ಜೋಡಿಚಿಕ್ಕೇನಹಳ್ಳಿ ರೈಲ್ವೆ ಗೇಟ್ ಬಂದ್ : ರಸ್ತೆ ಮಾರ್ಗ ಬದಲಾವಣೆ

---Advertisement---

ಚಿತ್ರದುರ್ಗ. ನ.18: ಚಿತ್ರದುರ್ಗ-ಬಾಲೇನಹಳ್ಳಿ ರೈಲ್ವೆ ಹಳಿಯ ಲೆವಲ್ ಕ್ರಾಸಿಂಗ್ ಮತ್ತು ನವೀಕರಣ ಕಾರ್ಯದ ನಿಮಿತ್ತ ನ.19ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಚಿತ್ರದುರ್ಗ-ಜೋಡಿಚಿಕ್ಕೇನಹಳ್ಳಿ ರೈಲ್ವೆ ಗೇಟ್ ಮುಚ್ಚಲಾಗುತ್ತದೆ.

 

ರಸ್ತೆ ಸಂಚಾರಿಗಳ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಲಘು ವಾಹನ ಸವಾರರು ಚಿತ್ರದುರ್ಗ, ಹಳೇಕಲ್ಲಹಳ್ಳಿ, ಜೋಡಿ ಚಿಕ್ಕೇನಹಳ್ಳಿ, ಎಣ್ಣೆಗೆರೆ ಮಾರ್ಗವಾಗಿ ಹಾಗೂ ಬಾರಿ ವಾಹನ ಸವಾರರು ಚಿತ್ರದುರ್ಗ ದೊಡ್ಡಸಿದ್ದವನಹಳ್ಳಿ, ಎಣ್ಣೆಗೆರೆ, ಜೋಡಿಚಿಕ್ಕೇನಹಳ್ಳಿ ಮಾರ್ಗದ ರಸ್ತೆಗಳಲ್ಲಿ ಸಂಚರಿಸುವಂತೆ ಚಿತ್ರದುರ್ಗ ರೈಲ್ವೇ ವಿಭಾಗದ ಹಿರಿಯ ವಿಭಾಗೀಯ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...