ಸುದ್ದಿಒನ್, ಚಿತ್ರದುರ್ಗ, ಮೇ. 28 : ನೆಹರೂ ನಗರದ ನಿವಾಸಿ ಪತ್ರಕರ್ತ ಹಾಗೂ ವಕೀಲ ಚನ್ನಬಸವಯ್ಯ (45 ವರ್ಷ) ಇಂದು (ಗುರುವಾರ) ಬೆಳಗ್ಗೆ ಅನಾರೋಗ್ಯದಿಂದ ಅಕಾಲಿಕ ನಿಧನ ಹೊಂದಿದರು.
ಮೃತರು ತಾಯಿ, ಪತ್ನಿ, ಕಿರಿಯ ಸಹೋ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಸವೇಶ್ವರ ಮೆಡಿಕಲ್ ಕಾಲೇಜಿಗೆ (ಜೆ.ಎಂ.ಐ.ಟಿ. ಕಾಲೇಜ್ ಆವರಣ) ದೇಹದಾನ ಮಾಡಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











