ಸುದ್ದಿಒನ್, ಚಿತ್ರದುರ್ಗ, (ನ. 21) : ತೀವ್ರ ಕುತೂಹಲ ಕೆರಳಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಚುನಾವಣಾ ಫಲಿತಾಂಶ ಇಂದು ಹೊರಬಿದ್ದಿದೆ. ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಕೆ.ಎಂ.ಶಿವಸ್ವಾಮಿ ಎಲ್ಲರಿಗಿಂತ ಅತಿ ಹೆಚ್ಚು ಮತಗಳನ್ನ ಪಡೆದು ಗೆದ್ದು ಬೀಗಿದ್ದಾರೆ. ಶಿವಸ್ವಾಮಿ ಅವರು ಒಟ್ಟು 1757 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.
ಒಟ್ಟು 9 ಅಭ್ಯರ್ಥಿಗಳು ಕಸಾಪ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷರ ಸ್ಥಾನಕ್ಕೆ ಸ್ಪರ್ಧಿಸಿದ್ದರು. ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಮುಗಿದಿದ್ದು ಅಂತಿಮವಾಗಿ ಅಭ್ಯರ್ಥಿಗಳು ಪಡೆದ ಮತಗಳ ವಿವರ ಈ ಕೆಳಗಿನಂತಿದೆ.
ನ.ಕೆಂಚವೀರಪ್ಪ – 11
ಜೆ.ತಿಪ್ಪೇಸ್ವಾಮಿ ಕೊರ್ಲಕುಂಟೆ – 223
ರಾ.ಸು.ತಿಮ್ಮಯ್ಯ ಗೌಡಿಹಳ್ಳಿ – 97
ದೊಡ್ಡಮಲ್ಲಯ್ಯ – 549
ಮಾಲತೇಶ್ ಅರಸ್ ಹರ್ತಿಕೋಟೆ – 33
ಡಿ.ಓ.ಮುರಾರ್ಜಿ – 21
ಕೆ.ಎಂ.ಶಿವಸ್ವಾಮಿ ನಾಯಕನಹಟ್ಟಿ – 1757 ಆರ್.ಶೇಷಣ್ಣಕುಮಾರ್ – 26
ಚಿಕ್ಕಪ್ಪನಹಳ್ಳಿ ಷಣ್ಮುಖ – 928
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…